Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಕರ್ನಾಟಕಪ್ರಮುಖ

Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೆಸರೇಳಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ED ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ.

9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು.

ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಳಿಕ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ‌. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Ricky Rai Shoot out ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ!

TAGGED:Gold fraud case: Court orders 14-day ED custody of Aishwarya Gowda
Share This Article
Facebook Twitter Copy Link Print
Previous Article Ricky Rai Shoot out ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ!
Next Article ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?