Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

newsics.com ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೆಸರೇಳಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ED ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ. ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ. 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ … Continue reading Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ 14 ದಿನ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ