PAHALGAM ATTACK ನಾನು ಮುಸ್ಲಿಂ ಅಂತ ಹೇಳಿಕೊಳ್ಳೋಕೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಭಾವುಕ

newsics.com ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯನ್ನು ಖ್ಯಾತ ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಖಂಡಿಸಿದ್ದಾರೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗಿದೆ. ‘ಹಿಂದೂಗಳು ಎಂಬ ಕಾರಣಕ್ಕೆ ಪಹಲ್ಗಾಮ್ನಲ್ಲಿ ಅಮಾಯಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಹಂತಕರು ಮುಸ್ಲಿಮರೇ? ಅಲ್ಲ, ಅವರು ಭಯೋತ್ಪಾದಕರು. ಯಾಕೆಂದರೆ ಇಸ್ಲಾಂ ಇದನ್ನು ಹೇಳಿಕೊಡುವುದಿಲ್ಲ. ಧರ್ಮದ ವಿಚಾರದಲ್ಲಿ ಯಾವುದೇ ಬಲವಂತ ಮಾಡುವಂತಿಲ್ಲ ಎಂದು ಖುರಾನ್ ನಲ್ಲಿ ಬರೆದಿದೆ’ ಎಂದು ಸಲೀಂ ಮರ್ಚೆಂಟ್ ವಿಡಿಯೋ ಆರಂಭಿಸಿದ್ದಾರೆ. ‘ಇಂಥ ಒಂದು ದಿನವನ್ನು ನೋಡುವಂತಾಯಿತಲ್ಲ ಎಂದು ಮುಸ್ಲಿಮನಾಗಿ ನನಗೆ … Continue reading PAHALGAM ATTACK ನಾನು ಮುಸ್ಲಿಂ ಅಂತ ಹೇಳಿಕೊಳ್ಳೋಕೆ ನಾಚಿಕೆ ಆಗುತ್ತಿದೆ’: ಉಗ್ರರ ದಾಳಿಗೆ ಸಂಗೀತ ನಿರ್ದೇಶಕ ಸಲೀಂ ಭಾವುಕ