IND-PAK BORDER : ಗಡಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕ್‌: ಭಾರತದಿಂದ ಕೌಂಟರ್‌ಫೈರಿಂಗ್

newsics.com ಜಮ್ಮು-ಕಾಶ್ಮೀರ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂರು ದಿನಗಳ ನಂತರ, ಪಾಕಿಸ್ತಾನ ಸೇನೆಯು ರಾತ್ರಿಯಿಡೀ ಭಾರತ ಪಾಕ್‌ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಗುಂಡಿನ ದಾಳಿ ಆರಂಭಿಸಿದೆ. ಹೌದು, ಭಾರತದ ಗಡಿಯಲ್ಲಿ ಪಾಕ್‌ ಮತ್ತೆ ಬಾಲ ಬಿಚ್ಚಿದೆ. ನಿಯಂತ್ರಣ ರೇಖೆಯ (ಎಲ್‌ಒಸಿ) ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ಸೇನೆಯು ಗುಂಡು ಹಾರಿಸಿದ್ದು, ಭಾರತೀಯ ಸೇನೆ ಕೂಡ ಇದಕ್ಕೆ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ನೀಡಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಭಾರತೀಯ ಸೇನಾ ಅಧಿಕಾರಿಗಳು ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ … Continue reading IND-PAK BORDER : ಗಡಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕ್‌: ಭಾರತದಿಂದ ಕೌಂಟರ್‌ಫೈರಿಂಗ್