Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ

newsics.com ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. PAHALGAM ATTACK ನಾನು ಮುಸ್ಲಿಂ ಅಂತ … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 27ರ ಬಳಿಕ ಭಾರಿ ಮಳೆ