Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Uber, Rapido bike taxi ರಾಜ್ಯದಲ್ಲಿ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಸಚಿವ ಆದೇಶ
ಕರ್ನಾಟಕಪ್ರಮುಖ

Uber, Rapido bike taxi ರಾಜ್ಯದಲ್ಲಿ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಸಚಿವ ಆದೇಶ

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.

ಹೈಕೋರ್ಟಿನ ಆದೇಶದಂತೆ ರಾಜ್ಯಾಧ್ಯಂತ ಉಬರ್, ರ‌್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಅವರು ಸೂಚಿಸಿದ್ದಾರೆ.

ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಹೈಕೋರ್ಟ್‌ನ ಏಪ್ರಿಲ್ 2ರ ಆದೇಶಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಬೈಕ್, ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ನೀಡಿರುತ್ತದೆ. ಆದ್ದರಿಂದ, ಉಚ್ಚ ನ್ಯಾಯಾಲಯದ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ

ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!

TAGGED:#Minister #ramalingareddy #orders #suspension #Uber #Rapido #biketaxi #services #karnataka #newsics #news
Share This Article
Facebook Twitter Copy Link Print
Previous Article ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ
Next Article ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ನೇಣಿಗೆ ಶರಣು

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?