Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ
ವಿದೇಶ

BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ

Share
1 Min Read
SHARE

newsics.com

ಎರಡು ದಿನಗಳ ಹಿಂದೆ ಪಾಕಿಸ್ತಾನ ಗಡಿಯನ್ನು ಅಕಸ್ಮಾತ್ ಪ್ರವೇಶಿಸಿದ್ದಂತ ಭಾರತೀಯ ಯೋಧ ಪಿ.ಕೆ ಸಿಂಗ್ ಅನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದರು. ಸದ್ಯ ಅವರ ಬಿಡುಗಡೆಗೆ ಪಾಕಿಸ್ತಾನ ನಕಾರ ಮಾಡ್ತಿದೆ.

ಅಂತಾರಾಷ್ಟ್ರೀಯ ಗಡಿ ರೇಖೆ ದಾಟಿ ಪಾಕ್ ನೊಳಗೆ ಪ್ರವೇಶವನ್ನು ಭಾರತೀಯ ಯೋಧ ಪಿ.ಕೆ ಸಿಂಗ್ ಮಾಡಿದ್ದರು. ಈ ವೇಳೆ ಪಾಕ್ ಯೋಧರು ಅವರನ್ನು ವಶಕ್ಕೆ ಪೆಡದಿದ್ದರು. ಮತ್ತೊಂದೆಡೆ ಪಾಕಿಗಳ ಕೈಯಲ್ಲಿ ಸೆರೆಯಾಗಿರುವ ಭಾರತೀಯ ಜವಾನನನ್ನು ಪಾಕಿಸ್ತಾನ ಮಾಧ್ಯಮಗಳಲ್ಲಿ ತಮ್ಮ ಪ್ರಚಾರಕ್ಕಾಗಿ ಬಳಸುತ್ತಿದೆ.

ಆಕಸ್ಮಿಕವಾಗಿ ಪಂಜಾಬ್‌ ಗಡಿ ದಾಟಿದ ಗಡಿ ಭದ್ರತಾ ಪಡೆ ಜವಾನ ಪಿಕೆ ಸಿಂಗ್‌ ಅವರನ್ನು ಪಾಕಿಸ್ತಾನದ ರೇಂಜರ್‌ಗಳು ಬಂಧಿಸಿದ್ದಾರೆ. ಈ ಹಿನ್ನೆಲೆ ಜಿನಿವಾ ಒಪ್ಪಂದ ಮತ್ತೆ ಮುನ್ನೆಲೆಗೆ ಬಂದಿದೆ. ಗಾಯಗೊಂಡ ಸೈನಿಕರು, ಯುದ್ಧ ಭೂಮಿಯ ಸುತ್ತಮುತ್ತ ಸೆರೆ ಸಿಕ್ಕ ಜನರ ಹಕ್ಕುಗಳ ರಕ್ಷಣೆ ಬಗ್ಗೆ ಹಲವು ಮಾರ್ಗಸೂಚಿಗಳನ್ನು ಈ ಒಪ್ಪಂದ ಒಳಗೊಂಡಿದೆ.

ಜಿನೀವಾ ಒಪ್ಪಂದದ ಪ್ರಕಾರ ಗಾಯಗೊಂಡ ಸೈನಿಕ ಸೆರೆ ಸಿಕ್ಕರೆ ಆತನನ್ನು ಹಿಂಸಿಸುವುದು ಅಥವಾ ಹತ್ಯೆ ಮಾಡುವುದು ನಿಷೇಧ. ಆತನ ಧರ್ಮ, ಬಣ್ಣ, ಲಿಂಗ ಬೇಧವಿಲ್ಲದೆ ಚಿಕಿತ್ಸೆ ನೀಡಬೇಕು. ಸೂಕ್ತ ಆಹಾರ, ಆಶ್ರಯ ನೀಡಬೇಕು. ಆದರೂ ಪಾಕಿಸ್ತಾನ ಯೋಧನನ್ನು ಹಸ್ತಾಂತರಿಸಲು ನಿರಾಕರಿಸುತ್ತಿದೆ ಎನ್ನಲಾಗಿದೆ.

Saanvi ತೆಲುಗು ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ

TAGGED:Pakistan refuses to hand over BSF soldier PK Singh
Share This Article
Facebook Twitter Copy Link Print
Previous Article Saanvi ತೆಲುಗು ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ
Next Article Amit Shah ತಮ್ಮ ತಮ್ಮ ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿ. ಅಮಿತ್ ಶಾ ಸೂಚನೆ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?