BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ

newsics.com ಎರಡು ದಿನಗಳ ಹಿಂದೆ ಪಾಕಿಸ್ತಾನ ಗಡಿಯನ್ನು ಅಕಸ್ಮಾತ್ ಪ್ರವೇಶಿಸಿದ್ದಂತ ಭಾರತೀಯ ಯೋಧ ಪಿ.ಕೆ ಸಿಂಗ್ ಅನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದರು. ಸದ್ಯ ಅವರ ಬಿಡುಗಡೆಗೆ ಪಾಕಿಸ್ತಾನ ನಕಾರ ಮಾಡ್ತಿದೆ. ಅಂತಾರಾಷ್ಟ್ರೀಯ ಗಡಿ ರೇಖೆ ದಾಟಿ ಪಾಕ್ ನೊಳಗೆ ಪ್ರವೇಶವನ್ನು ಭಾರತೀಯ ಯೋಧ ಪಿ.ಕೆ ಸಿಂಗ್ ಮಾಡಿದ್ದರು. ಈ ವೇಳೆ ಪಾಕ್ ಯೋಧರು ಅವರನ್ನು ವಶಕ್ಕೆ ಪೆಡದಿದ್ದರು. ಮತ್ತೊಂದೆಡೆ ಪಾಕಿಗಳ ಕೈಯಲ್ಲಿ ಸೆರೆಯಾಗಿರುವ ಭಾರತೀಯ ಜವಾನನನ್ನು ಪಾಕಿಸ್ತಾನ ಮಾಧ್ಯಮಗಳಲ್ಲಿ ತಮ್ಮ ಪ್ರಚಾರಕ್ಕಾಗಿ ಬಳಸುತ್ತಿದೆ. ಆಕಸ್ಮಿಕವಾಗಿ ಪಂಜಾಬ್‌ ಗಡಿ … Continue reading BSF ಯೋಧ ಪಿ.ಕೆ ಸಿಂಗ್ ಹಸ್ತಾಂತರಕ್ಕೆ ಪಾಕಿಸ್ತಾನ ನಕಾರ