Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ
ಕರ್ನಾಟಕಪ್ರಮುಖ

Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಈ ಹಿನ್ನೆಲೆ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ ಜೈಲೇ ಗತಿಯಾಗಿದೆ.

ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ.

ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಜಾರಿಗೊಳಿಸಲಾಗುತ್ತದೆ. ಈ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಜಾರಿ ಮಾಡುತ್ತದೆ.

ಇನ್ನು ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿಯು 1 ವರ್ಷಗಳ ಕಾಲ ಜೈಲಿನಲ್ಲೇ ಇರಬೇಕು. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಈ ಕಾಯ್ದೆಯ ಪ್ರಮುಖ ಉದ್ದೇಶ.

ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!

TAGGED:Ranya Rao Gold Smuggling Case | Coffis Posa issued against Ranya Rao: One year in jail
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಗೃಹಿಣಿ!
Next Article Election ಮೇ 25ಕ್ಕೆ ರಾಜ್ಯದ 265 ಗ್ರಾ.ಪಂ.ಸ್ಥಾನಗಳಿಗೆ ಚುನಾವಣೆ

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?