Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ

newsics.com ಬೆಂಗಳೂರು : ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಈ ಹಿನ್ನೆಲೆ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ ಜೈಲೇ ಗತಿಯಾಗಿದೆ. ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ. ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ … Continue reading Ranya Rao ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್ |‌ ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ : ಒಂದು ವರ್ಷ ಜೈಲೇ ಗತಿ