Ricky Rai Shoot out ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ!

newsics.com ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ಪೊಲೀಸರು ಬಂಧಿಸಿದ್ದು, ಆತ ಪ್ರಕರಣದ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ. ಈ ಮೊದಲು, ಗನ್‌ ಮ್ಯಾನ್‌ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಸಂಶಯಿಸಿದ್ದರು. ಇದೀಗ, ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ಗನ್‌ ಮ್ಯಾನ್‌ ಹೇಳಿಕೆ ನೀಡಿದ್ದಾನೆ. ಸಾಕಷ್ಟು ಅನುಮಾನ ಉಂಟಾಗಿದ್ದರಿಂದ … Continue reading Ricky Rai Shoot out ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ!