Saanvi ತೆಲುಗು ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ

newsics.com ಸುದೀಪ್ ಮಗಳಿಗೆ ಹಾಡೋದು ಎಂದರೆ ಎಲ್ಲಿಲ್ಲದ ಪ್ರೀತಿ. ಇನ್ನು ಸಾನ್ವಿ ಸುದೀಪ್‌ ಶಿಕ್ಷಣದ ಜೊತೆಗೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಾನ್ವಿ ಅವರ ಧ್ವನಿ ಬೇರೆಯದೇ ರೀತಿ ಇದೆ. ಪಾಪ್ ಇಂಗ್ಲಿಷ್ ಹಾಡುಗಳನ್ನು ಅವರು ಅದ್ಭುತವಾಗಿ ಹಾಡುತ್ತಾರೆ. ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ‘ಅಪ್ಪಾ ಐ ಲವ್ ಯೂ ಪಾ..’ ಎಂದು ಹಾಡಿ ಎಲ್ಲರನ್ನೂ ಗಮನ ಸೆಳೆದಿದ್ದರು. ಈಗ ಅವರಿಗೆ ತೆಲುಗು ಸಿನಿಮಾಗೆ ಧ್ವನಿ ಆಗಿದ್ದಾರೆ ಅನ್ನೋದು ವಿಶೇಷ. ‘ಹಿಟ್ 3’ ಟ್ರೇಲರ್ನಲ್ಲಿ ಬರೋ ಒಂದು … Continue reading Saanvi ತೆಲುಗು ಸಿನಿಮಾಗೆ ಧ್ವನಿಯಾದ ಸುದೀಪ್ ಮಗಳು ಸಾನ್ವಿ