ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!
newsics.com ಗೋಕರ್ಣ: ಕರ್ನಾಟಕದ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಇಬ್ಬರು ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆದತಕ್ಕೆ ಕೊಚ್ಚಿ ಹೋದ ಘಟನೆ ಗೋಕರ್ಣದ ಕುಡ್ಲೆ ಕಡಲ ತೀರದ ಜಟಾಯುತೀರ್ಥದ ಬಳಿ ಗುರುವಾರ ಸಂಜೆ ಸಂಭವಿಸಿದೆ. ಮೃತರನ್ನು ತಮಿಳುನಾಡು ತಿರುಚಿಯ ಎಸ್.ಆರ್.ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಕನ್ನಿಮೋಳಿ ಈಶ್ವರನ್(23) ಮತ್ತು ಹಿಂದುಜಾ ನಟರಾಜನ್ (23) ಎಂದು ಗುರುತಿಸಲಾಗಿದೆ. ಎಂ.ಬಿ.ಬಿ.ಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದ ಇವರು ಗೋಕರ್ಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಮತ್ತು ಇತರ ಇಬ್ಬರು … Continue reading ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!
Copy and paste this URL into your WordPress site to embed
Copy and paste this code into your site to embed