ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?
newsics.com ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸಿ 26 ಜನರ ಬಲಿ ತೆಗೆದುಕೊಂಡ ಬಳಿಕ ಇಡೀ ಭಾರತೀಯರನ್ನು ಕೆರಳಿಸಿರುವ ಪಾಕಿಸ್ತಾನ ಇದೀಗ ತಾನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕರಿಗೆ ಆಶ್ರಯ ನೀಡಿರುವುದು ನಿಜ ಎಂದು ಒಪ್ಪಿಕೊಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಯೊಂದರಲ್ಲಿ ಪಾಕಿಸ್ತಾನ ಕಳೆದ ಮೂರು ದಶಕಗಳಿಂದ ಭಯೋತ್ಪಾದನೆಯನ್ನು ಪೋಷಿಸುತ್ತಿದೆ ಎಂದಿದ್ದಾರೆ. ಬ್ರಿಟಿಷ್ ಮಾಧ್ಯಮ ಸ್ಕೈ ನ್ಯೂಸ್‌ನ ಪತ್ರಕರ್ತೆ ಯಾಲ್ಡಾ ಹಕೀಮ್ ಅವರೊಂದಿಗೆ ಸಂದರ್ಶನದಲ್ಲಿ ಆಸಿಫ್ ಈ ವಿಚಾರ ಬಹಿರಂಗಪಡಿಸಿದ್ದಾರೆ. ಮೂರು … Continue reading ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ, ಪಾಕ್ ರಕ್ಷಣಾ ಸಚಿವ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed