ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ

newsics.com ಬೆಂಗಳೂರು: ಬೆಸ್ಕಾಂನ ಸ್ಮಾರ್ಟ್ ಮೀಟರ್ ಅಳವಡಿಕೆ, ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಮಾಡಿರುವುದಕ್ಕೆ ಗರಂ ಆದ ಹೈಕೋರ್ಟ್ ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ ನೀಡಿದೆ. ವಿದ್ಯುತ್‌ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್‌ ಮೀಟರ್‌ ಗಳಿಗೆ ಬೆಸ್ಕಾಂ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಮಾಡಿರುವುದನ್ನ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ ಪೀಠ ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ … Continue reading ಫ್ರೀ ವಿದ್ಯುತ್ ಯಾರು ಕೇಳಿದ್ರು..? ಹೈಕೋರ್ಟ್ ಗರಂ: ಸ್ಮಾರ್ಟ್ ಮೀಟರ್ ಶುಲ್ಕಕ್ಕೆ ತಡೆ