Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Pahalgam Attack ಭಾರತೀಯರಿಗೆ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಸೇನಾ!
ವಿದೇಶವೈರಲ್

Pahalgam Attack ಭಾರತೀಯರಿಗೆ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಸೇನಾ!

Share
1 Min Read
SHARE

newsics.com

ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಭಾರತೀಯ ಸಮುದಾಯದ ಸದಸ್ಯರು ಲಂಡನ್‌ನಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈ ವೇಳೆ ಪಾಕಿಸ್ತಾನ ಸೇನಾ ಅಧಿಕಾರಿ ಬೆದರಿಸುವ ಹಾಗೇ ಸನ್ನೆ ಮಾಡಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೊಗಳಲ್ಲಿ, ಲಂಡನ್‌ನಲ್ಲಿರುವ ಹೈಕಮಿಷನ್‌ನಲ್ಲಿರುವ ಪಾಕಿಸ್ತಾನ ಸೇನೆ ಮತ್ತು ವಾಯು ಸಲಹೆಗಾರ ಕರ್ನಲ್ ತೈಮೂರ್ ರಹತ್ ಅವರು ಭಾರತೀಯ ಸಮುದಾಯದ ಪ್ರತಿಭಟನಾಕಾರರ ಕಡೆಗೆ ಸಾರ್ವಜನಿಕವಾಗಿ ಬೆದರಿಕೆ ಸನ್ನೆ ಮಾಡುತ್ತಿರುವುದು ಕಂಡುಬಂದಿದೆ.

ಭಾರತೀಯ ಸಮುದಾಯದ ಪ್ರತಿಭಟನಾಕಾರರ ಮೇಲೆ ಕತ್ತು ಸೀಳುವ ಸನ್ನೆ ಮಾಡಿರೋದು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಈ ಸನ್ನೆಯಿಂದ ಭಾರತೀಯರು ಕೆರಳಿದ್ದು, ಪಾಕಿಸ್ತಾನದ ವಿರುದ್ಧ ಅವರ ಕೋಪವನ್ನು ಮತ್ತಷ್ಟು ಹೆಚ್ಚಿಸಿದೆ.

https://x.com/ani_digital/status/1915967328552128567?ref_src=twsrc%5Etfw%7Ctwcamp%5Etweetembed%7Ctwterm%5E1915967328552128567%7Ctwgr%5Ebf64a5dd4fba26ed0538fdba5b38b0dedc5608dc%7Ctwcon%5Es1_c10&ref_url=https%3A%2F%2Fd-7045249101600511123.ampproject.net%2F2504091801000%2Fframe.html

https://x.com/VaibhavP21/status/1916014938507907147?ref_src=twsrc%5Etfw%7Ctwcamp%5Etweetembed%7Ctwterm%5E1916014938507907147%7Ctwgr%5E7f3ab56a6394c8be214899ff5c3c757ae622de6b%7Ctwcon%5Es1_c10&ref_url=https%3A%2F%2Fm.test.in%2F

Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

TAGGED:Condemns Pahalgam Attack Pakistan Army made a gesture of slitting the throats of Indians!
Share This Article
Facebook Twitter Copy Link Print
Previous Article Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ
Next Article RATION CARD: ಬಿಪಿಎಲ್‌ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?