Pahalgam Attack ಭಾರತೀಯರಿಗೆ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಸೇನಾ!

newsics.com ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಭಾರತೀಯ ಸಮುದಾಯದ ಸದಸ್ಯರು ಲಂಡನ್‌ನಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈ ವೇಳೆ ಪಾಕಿಸ್ತಾನ ಸೇನಾ ಅಧಿಕಾರಿ ಬೆದರಿಸುವ ಹಾಗೇ ಸನ್ನೆ ಮಾಡಿದ್ದಾರೆ. ಈಗ ವೈರಲ್ ಆಗಿರುವ ವೀಡಿಯೊಗಳಲ್ಲಿ, ಲಂಡನ್‌ನಲ್ಲಿರುವ ಹೈಕಮಿಷನ್‌ನಲ್ಲಿರುವ ಪಾಕಿಸ್ತಾನ ಸೇನೆ ಮತ್ತು ವಾಯು ಸಲಹೆಗಾರ ಕರ್ನಲ್ ತೈಮೂರ್ ರಹತ್ ಅವರು ಭಾರತೀಯ ಸಮುದಾಯದ ಪ್ರತಿಭಟನಾಕಾರರ ಕಡೆಗೆ ಸಾರ್ವಜನಿಕವಾಗಿ ಬೆದರಿಕೆ ಸನ್ನೆ ಮಾಡುತ್ತಿರುವುದು ಕಂಡುಬಂದಿದೆ. ಭಾರತೀಯ ಸಮುದಾಯದ ಪ್ರತಿಭಟನಾಕಾರರ ಮೇಲೆ ಕತ್ತು ಸೀಳುವ ಸನ್ನೆ … Continue reading Pahalgam Attack ಭಾರತೀಯರಿಗೆ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಸೇನಾ!