Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಜಸ್ಟ್ 2 ವೀಕ್ ನಲ್ಲಿ ಬಳಕುವ ಬಳ್ಳಿಯಂತಹ ಸೊಂಟ ಬೇಕೇ?: ಹಾಗಾದ್ರೆ ದಿನಾ ಬೆಳಗ್ಗೆ ಇದನ್ನು ಕುಡಿಯಿರಿ 
ಆರೋಗ್ಯ

Health tips ಜಸ್ಟ್ 2 ವೀಕ್ ನಲ್ಲಿ ಬಳಕುವ ಬಳ್ಳಿಯಂತಹ ಸೊಂಟ ಬೇಕೇ?: ಹಾಗಾದ್ರೆ ದಿನಾ ಬೆಳಗ್ಗೆ ಇದನ್ನು ಕುಡಿಯಿರಿ 

Share
1 Min Read
SHARE

newsics.com
ದೇಹದ ತೂಕವನ್ನು ಇಳಿಸಿಕೊಳ್ಳಲು ಉತ್ತಮ ಆಹಾರ ಸೇವಿಸುವುದು ಮುಖ್ಯ. ತೂಕ ಹೆಚ್ಚಳಕ್ಕೆ ಇಂದಿನ ತಪ್ಪು ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯೇ ಕಾರಣವಾಗಿದೆ. ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಫೈಬರ್ ಭರಿತ ಆಹಾರಗಳನ್ನು ಸೇವಿಸಬೇಕು.
ಪ್ರತಿದಿನ ಪ್ರೋಟೀನ್ ಅಧಿಕವಾಗಿರುವ ಆಹಾರವನ್ನು ಮಾತ್ರ ಸೇವಿಸಬೇಕು. ಇದರೊಂದಿಗೆ ದೈಹಿಕ ವ್ಯಾಯಾಮಗಳನ್ನು ಮಾಡುವ ಅಗತ್ಯ ಸಹ ಇದೆ.
ಸದ್ಯ ಈಗ ಬೇಸಿಗೆಕಾಲ. ಈ ಸಮಯದಲ್ಲಿ ಬೇಗನೆ ತೂಕ ಇಳಿಸಿಕೊಳ್ಳಲು ಬಯಸುವವರು, ಆಯುರ್ವೇದ ತಜ್ಞರು ಸೂಚಿಸುವ ಕೆಲವು ಮನೆಮದ್ದುಗಳನ್ನು ಅನುಸರಿಸಬೇಕು. ಈ ಮೂಲಕ ನೀವು ಸುಲಭವಾಗಿ ತೂಕವನ್ನು ಇಳಿಸಿಕೊಳ್ಳಬಹುದು.

ಆಯುರ್ವೇದ ತಜ್ಞರು ಶಿಫಾರಸು ಮಾಡುವ ಪ್ರಕಾರ, ಪ್ರತಿದಿನ ಬೆಳಗ್ಗೆ ದಾಲ್ಚಿನ್ನಿ ನೀರನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳು ದೊರೆಯುತ್ತವೆ. ಇದಲ್ಲದೇ, ಇದು ತುಂಬಾ ಸರಳವಾಗಿ ತಯಾರಿಸಬಹುದಾದ ಪಾನೀಯವಾಗಿದ್ದು, ಹೆಚ್ಚು ಶ್ರಮವಿಲ್ಲದೇ ತೂಕ ಇಳಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.
ದಾಲ್ಚಿನ್ನಿ ನೀರು ಹಲವು ರೀತಿಯ ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಇದಲ್ಲದೇ, ವಿಟಮಿನ್ ಕೆ ಕೂಡ ಇದರಲ್ಲಿ ಹೇರಳವಾಗಿದೆ. ಈ ನೀರನ್ನು ಪ್ರತಿದಿನ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದಾಲ್ಚಿನ್ನಿ ನೀರನ್ನು ತಯಾರಿಸುವುದು ತುಂಬಾ ಸುಲಭ. ಇದಕ್ಕಾಗಿ ಮೊದಲು ದಾಲ್ಚಿನ್ನಿ ಕಡ್ಡಿಯನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಂಡು, ಅದರಲ್ಲಿ ಬೇಕಾದಷ್ಟು ನೀರು ಸುರಿದು, ಸ್ಟವ್ ಮೇಲಿಟ್ಟು ಚೆನ್ನಾಗಿ ಕುದಿಸಿ.

Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ

TAGGED:Health tips Want a slim waist in just 2 weeks?: Then drink this every morning
Share This Article
Facebook Twitter Copy Link Print
Previous Article PAKISTAN CITIZENS IN KARNATAKA ಕರ್ನಾಟಕದಿಂದ ಪಾಕ್ ಗೆ ಹೋಗಬೇಕಾದವರು ಎಷ್ಟು ಜನ?: ಗೃಹ ಸಚಿವಾಲಯದ ಆದೇಶದಲ್ಲಿರುವುದೇನು?
Next Article Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ

Popular Posts

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?