Pahalgam Attack ನಾನು ಕುರಾನ್ ಓದಿಲ್ಲ ಎಂದಿದ್ದಕ್ಕೆ ಉಗ್ರ ಕಿರುಕುಳ ನೀಡಿದ್ದ; ನಟಿಯಿಂದ ಶಾಕಿಂಗ್ ವಿಚಾರ ರಿವೀಲ್

newsics.com ಪಹಲ್ಗಾಮ್ನಲ್ಲಿ ದಾಳಿಯಿಂದ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿ ಹಿಂದೆ ಇರುವವರ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ. ಸದ್ಯ ಈ ರೇಖಾ ಚಿತ್ರ ನೋಡಿದ ಬಳಿಕ ನಟಿ ಏಕ್ತಾ ತಿವಾರಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಈ ಕುರಿತು ಮತಾನಾಡಿದ ಅವರು, ಏಪ್ರಿಲ್ 20ರಂದು ನಾವು ಪಹಲ್ಗಾಮ್ಗೆ ತೆರಳಿದ್ದೆವು. ಅಧಿಕಾರಿಗಳು ಬಿಡುಗಡೆ ಮಾಡಿದ ರೇಖಾ ಚಿತ್ರ ನೋಡಿದ ಬಳಿಕ ನಾನು ಕೂಡ ಸಾವಿನ ಹತ್ತಿರ ಹೋಗಿ ಬಂದಿದ್ದೆ ಎಂಬುದು ಗೊತ್ತಾಯಿತು’ ಎಂದು ಹೇಳಿದ್ದಾರೆ. ಅಲ್ಲದೆ, … Continue reading Pahalgam Attack ನಾನು ಕುರಾನ್ ಓದಿಲ್ಲ ಎಂದಿದ್ದಕ್ಕೆ ಉಗ್ರ ಕಿರುಕುಳ ನೀಡಿದ್ದ; ನಟಿಯಿಂದ ಶಾಕಿಂಗ್ ವಿಚಾರ ರಿವೀಲ್