Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

newsics.com ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ನಂತರ ಭಾರತದ ಸೇನೆ ಮಹತ್ವದ ಕಾರ್ಯಚರಣೆಯನ್ನು ನಡೆಸುತ್ತಿದೆ. ಇದೀಗ ಭಾರತದ ಸೇನೆ ಪಾಕ್ ಉಗ್ರರಿಗೆ ಒಂದರಂತೆ ಹೊಡೆತವನ್ನು ನೀಡುತ್ತಿದೆ. ಬಹುದೊಡ್ಡ ಕಾರ್ಯಚರಣೆಯನ್ನು ಸೇನೆ ಮಾಡುತ್ತಿದೆ. ಉಗ್ರರರು ನೆಲೆಸಿರುವ ಪ್ರದೇಶಕ್ಕೆ ನುಗ್ಗಿ ಭಾರತೀಯ ಸೇನೆ ಹೊಡೆಯುತ್ತಿದೆ. ನೆನ್ನೆ (ಏ.25) ಪಹಲ್ಗಾಮ್ ಶಂಕಿತ ದಾಳಿಕೋರ ಆಸಿಫ್ ಶೇಖ್ ಮನೆ ನಾಶವಾಗಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ. ಶೋಪಿಯಾನ್, ಕುಲ್ಗಾಮ್ ಮತ್ತು … Continue reading Pahalgam Terrorist Attack: ಮತ್ತೆ 5 ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ