Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > PAKISTAN CITIZENS IN KARNATAKA ಕರ್ನಾಟಕದಿಂದ ಪಾಕ್ ಗೆ ಹೋಗಬೇಕಾದವರು ಎಷ್ಟು ಜನ?: ಗೃಹ ಸಚಿವಾಲಯದ ಆದೇಶದಲ್ಲಿರುವುದೇನು?
ವಿದೇಶ

PAKISTAN CITIZENS IN KARNATAKA ಕರ್ನಾಟಕದಿಂದ ಪಾಕ್ ಗೆ ಹೋಗಬೇಕಾದವರು ಎಷ್ಟು ಜನ?: ಗೃಹ ಸಚಿವಾಲಯದ ಆದೇಶದಲ್ಲಿರುವುದೇನು?

Share
1 Min Read
SHARE

newsics.com

ಬೆಂಗಳೂರು: ಪೆಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ.

ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ಕರ್ನಾಟಕದ ಮೈಸೂರು, ಉತ್ತರ ಕನ್ನಡ, ತುಮಕೂರು ಮತ್ತು ದಾವಣಗೆರೆ ಮುಂತಾದ ಕಡೆಗಳಲ್ಲಿ ಒಟ್ಟು 92 ಜನ ಪಾಕ್ ಪ್ರಜೆಗಳು ವಾಸವಿದ್ದಾರೆ ಎಂದು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ. ಆದರೆ ಆ ಪೈಕಿ 4 ಜನ ಮಾತ್ರ ತಕ್ಷಣ ಭಾರತ ತೊರೆಯಬೇಕಿದೆ. ಇನ್ನುಳಿದ 88 ಪಾಕ್ ಪ್ರಜೆಗಳು ದೀರ್ಘಾವಧಿ ವೀಸಾ (LTV) ಹೊಂದಿದ್ದು, ಮುಂದಿನ ಆದೇಶದವರೆಗೂ ಕಾಯಬಹುದಾಗಿದೆ.

ಭಾರತೀಯ ವಲಸೆ ಕಾನೂನುಗಳ ಪಾಲನೆಯ ಉದ್ದೇಶದಿಂದ ಯಾವುದೇ ವಿದೇಶಿ ಪ್ರಜೆ ಭಾರತಕ್ಕೆ ಬಂದಾಗ ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. FRROದಲ್ಲಿ ನೋಂದಾಯಿಸಿಕೊಂಡಾಗ ವೀಸಾ ವಿಸ್ತರಣೆ, ಅಗತ್ಯ ಕಾನೂನು ಸೇವೆ, ಬೇರೆ ದೇಶಗಳಿಗೆ ಪ್ರಯಾಣದ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಮತ್ತು ಅಗತ್ಯ ಸಂದರ್ಭಗಳಲ್ಲಿ ತನಿಖಾ ಸಂಸ್ಥೆಗಳು ವಿದೇಶಿಗರನ್ನ ಸಂಪರ್ಕಿಸಲು ನೆರವಾಗುತ್ತದೆ. ಸದ್ಯದ ಸಂದರ್ಭದಲ್ಲಿ ಅಂಥಹ ನೋಂದಾಯಿಸಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಮಾಹಿತಿಯನ್ನ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳಿಗೆ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ನಡೆಸಲಾಗುತ್ತಿದೆ.

ಪ್ರಾದೇಶಿಕ ನೋಂದಣಿ ಕೇಂದ್ರ (FRRO) ದಲ್ಲಿ ನೋಂದಾಯಿಸಲ್ಪಟ್ಟಿರುವ ಪಾಕ್ ಪ್ರಜೆಗಳ ಕುರಿತು ಈಗಾಗಲೇ ಆಯಾ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಅದರನ್ವಯ ಆಯಾ ಜಿಲ್ಲೆಗಳಲ್ಲಿರುವ ಪಾಕ್ ಪ್ರಜೆಗಳು ಭಾರತ ತೊರೆಯಬೇಕಿದೆ. ನೋಂದಾಯಿಸಲ್ಪಡದ ಹಾಗೂ ಅನಧಿಕೃತವಾಗಿ ನೆಲೆಸಿರುವವರನ್ನ ಸ್ಥಳಿಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ಬಂಧನ ಕೇಂದ್ರದಲ್ಲಿರಿಸುತ್ತಾರೆ. ನಂತರ ರಾಜ್ಯ ಗೃಹ ಇಲಾಖೆಯಿಂದ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ.

ಕೇಂದ್ರ ಗೃಹ ಸಚಿವಾಲಯದ ಮೂಲಕ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ರಾಯಭಾರ ಕಚೇರಿಯ ಅಧಿಕಾರಿಗಳು ವೆರಿಫಿಕೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ಪ್ರಜೆಗಳನ್ನ ವಾಪಾಸ್ ಕಳಿಸಬೇಕಾಗುತ್ತದೆ.

https://www.newsics.com/2025/04/26/not-only-humans-snakes-also-go-on-honeymoon-why-only-during-this-month/

TAGGED:PAKISTAN CITIZENS IN KARNATAKA How many people need to go to Pakistan from Karnataka?: What is in the Home Ministry's order?
Share This Article
Facebook Twitter Copy Link Print
Previous Article ಈ ಸ್ಥಳಕ್ಕೆ ಹಾವುಗಳು ಹನಿಮೂನ್ಗೆ ಹೋಗುತ್ತೆ! ಎಲ್ಲಿ?
Next Article Health tips ಜಸ್ಟ್ 2 ವೀಕ್ ನಲ್ಲಿ ಬಳಕುವ ಬಳ್ಳಿಯಂತಹ ಸೊಂಟ ಬೇಕೇ?: ಹಾಗಾದ್ರೆ ದಿನಾ ಬೆಳಗ್ಗೆ ಇದನ್ನು ಕುಡಿಯಿರಿ 

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?