Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ
newsics.com ವ್ಯಾಟಿಕನ್: ಸೋಮವಾರ ನಿಧನ ಹೊಂದಿದ ಕ್ರೈಸ್ತ ಪರಮೋಚ್ಚ ಧರ್ಮ ಗುರು ಪೋಪ್ ಫ್ರಾನ್ಸಿಸ್ ಪಾರ್ಥಿವ ಶರೀರದ ಅಂತಿಮ ದರ್ಶನ ಶುಕ್ರವಾರ ಮುಗಿದಿದ್ದು, ಸಂತ ಮರಿಯಾ ಬೆಸಿಲಿಕಾ ದಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ವಿಧಿವಿಧಾನ ಆರಂಭ ವಾಗಲಿದೆ. ಈ ವೇಳೆ ಅಮೆರಿಕ ಅಧ್ಯಕ್ಷ ಟ್ರಂಪ್ ಸೇರಿ ವಿಶ್ವದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಸೋಮವಾರ ಪೋಪ್ ಫ್ರಾನ್ಸಿಸ್ ಮೃತಪಟ್ಟಿದ್ದರು. ಇಂದಿನವರೆಗೂ ಅವರ ಅಂತಿಮ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. ಭಾರತದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಾಗೂ … Continue reading Pope Francis: ಇಂದು ಕ್ರೈಸ್ತರ ಧರ್ಮಗುರು ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed