Rain’s Alerts ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ
newsics.com ಬೆಂಗಳೂರು: ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ್ದ ಬೇಸಿಗೆ ಮಳೆ ಭಾನುವಾರದಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಏಪ್ರಿಲ್ 30ರವರೆಗೂ ವಿವಿಧ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಕಳೆದ 4-5 ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಲಕ್ಷಣಗಳಿದ್ದು, ಭಾನುವಾರದಿಂದ ಏಪ್ರಿಲ್ 30 ರವರೆಗೆ ರಾಜ್ಯದ ವಿವಿಧೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆ … Continue reading Rain’s Alerts ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ
Copy and paste this URL into your WordPress site to embed
Copy and paste this code into your site to embed