Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ
newsics.com ಸಾಮಾನ್ಯವಾಗಿ ನೀರು, ಹಾಲನ್ನು ಮಿಶ್ರಣ ಮಾಡಿ ಚಹಾವನ್ನು ತಯಾರು ಮಾಡ್ತಾರೆ. ಆದ್ರೆ ಇಲ್ಲೊಬ್ಬಳು ಮಹಿಳೆ ನೀರಿನ ಬದಲು ಎಳನೀರು ಹಾಕಿ ಮಹಿಳೆ ಬಿಸಿ ಬಿಸಿ ಚಹಾವನ್ನು ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವನ್ನು _hetals_art_ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಗ್ಯಾಸ್ ಒಲೆ ಮೇಲೆ ಸೀಯಾಳವನ್ನಿಟ್ಟು ಅದಕ್ಕೆ ಎಳನೀರು, ಚಹಾಪುಡಿ, ಸಕ್ಕರೆ, ಹಾಲು ಸೇರಿಸಿ ಬಿಸಿ ಬಿಸಿ ಚಹಾ ತಯಾರಿಸುತ್ತಿರುವ ದೃಶ್ಯವನ್ನು ಕಾಣಬಹುದು. ಏಪ್ರಿಲ್ 2 ರಂದು ಶೇರ್ ಮಾಡಲಾದ … Continue reading Viral: ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?: ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed