Pak minister threatens ಭಾರತದ ವಿರುದ್ಧ ಪ್ರಯೋಗಿಸಲು 130 ಪರಮಾಣು ಅಸ್ತ್ರ ಸಿದ್ಧ: ಪಾಕ್ ಸಚಿವನ ಬೆದರಿಕೆ

newsics.com ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತ-ಪಾಕಿಸ್ತಾನ ಸಂಬಂಧಗಳಲ್ಲಿ ಮತ್ತಷ್ಟು ಉಗ್ವಿಗ್ನತೆ ನಡುವೆ ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಭಾರತಕ್ಕಾಗಿ ಮಾತ್ರ ಇಡಲಾಗಿದೆ ಎಂದು ಹೇಳಿಕೊಂಡಿದ್ದು ಅವರ ಮಾತಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 26 ಜನರ ಸಾವಿಗೆ ಕಾರಣವಾದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು … Continue reading Pak minister threatens ಭಾರತದ ವಿರುದ್ಧ ಪ್ರಯೋಗಿಸಲು 130 ಪರಮಾಣು ಅಸ್ತ್ರ ಸಿದ್ಧ: ಪಾಕ್ ಸಚಿವನ ಬೆದರಿಕೆ