Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aishwarya Gowda ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಐಶ್ವರ್ಯಾ ಗೌಡ ನೆರವು: ಇವರಿಬ್ಬರ ನಂಟು ಎಂಥದ್ದು?
ಕರ್ನಾಟಕಪ್ರಮುಖ

Aishwarya Gowda ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಐಶ್ವರ್ಯಾ ಗೌಡ ನೆರವು: ಇವರಿಬ್ಬರ ನಂಟು ಎಂಥದ್ದು?

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ನಿವಾಸದಲ್ಲಿ 2 ಕೋಟಿ 25 ಲಕ್ಷ ನಗದು ಪತ್ತೆಯಾಗಿದೆ.

ಈ ಬಗ್ಗೆ ಜಾರಿ ನಿರ್ದೇಶನಾಲಯ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಅಲ್ಲದೆ, ಶಾಸಕ ವಿನಯ್ ಕುಲಕರ್ಣಿ ಹಾಗೂ ಐಶ್ವರ್ಯಾ ಗೌಡ ನಡುವಿನ ಸಂಬಂಧದ ಕುರಿತು ರಹಸ್ಯ ಬಯಲಾಗಿದ್ದು, ED ಅಧಿಕಾರಿಗಳ ತನಿಖೆ ವೇಳೆ ಸ್ಫೋಟಕ ವಿಚಾರ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಇವರಿಬ್ಬರ ಖಾಸಗಿ ಫೋಟೋಗಳೂ ರಿವೀಲ್ ಆಗಿವೆ.

ಐಶ್ವರ್ಯಾ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ 24 ಕೋಟಿ ವ್ಯವಹಾರ ನಡೆದಿದ್ದಕ್ಕಾಗಿ ಇಡಿ ಅಧಿಕಾರಿಗಳು ವಿನಯ್ ಕುಲಕರ್ಣಿ ಮನೆ ಮೇಲೆ ದಾಳಿ ಮಾಡಿದ್ದು, ಸತತ 26 ಗಂಟೆ ಕಾಲ ದಾಳಿ ನಡೆಸಿ ಹಲವು ದಾಖಲೆಗಳನ್ನು ಸಂಗ್ರಹಿಸಿದೆ.

ಯೋಗೇಶ್ ಗೌಡ ಕೊಲೆ ಕೇಸ್ನಲ್ಲೂ ಶಾಸಕ ವಿನಯ್ ಕುಲರ್ಣಿಗೆ ಸಹಾಯ ಮಾಡಿದ್ದಳು ಎನ್ನುವುದು ಗೊತ್ತಾಗಿದೆ.

ಐಶ್ವರ್ಯಾ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಡುವೆ 24 ಕೋಟಿ ವ್ಯವಹಾರ ನಡೆದಿದ್ದಕ್ಕಾಗಿ ಇಡಿ ಅಧಿಕಾರಿಗಳು ಕುಲಕರ್ಣಿ ಮನೆ ಮೇಲೆ ದಾಳಿ ಮಾಡಿದ್ದು, ಸತತ 26 ಗಂಟೆ ದಾಳಿ ನಡೆಸಿ ಹಲವು ದಾಖಲೆಗಳ ಸಂಗ್ರಹಿಸಿದೆ. ಯೋಗೇಶ್ ಗೌಡ ಕೊಲೆ ಕೇಸ್ನಲ್ಲೂ ಐಶ್ವರ್ಯಾ ಗೌಡ ಶಾಸಕ ವಿನಯ್ ಕುಲರ್ಣಿಗೆ ಸಹಾಯ ಮಾಡಿದ್ದಳು ಎನ್ನುವುದು ಗೊತ್ತಾಗಿದೆ.

ಇಡಿ ವಿಚಾರಣೆ ವೇಳೆ ಯೋಗೇಶ್ ಗೌಡ ಕೊಲೆ ಪ್ರಕರಣದ ಮಾಫಿ ಸಾಕ್ಷಿಯನ್ನು ಟ್ರ್ಯಾಪ್ ಮಾಡಿದ್ದು ಸಹ ಬಯಲಿಗೆ ಬಂದಿದೆ. ಪ್ರಕರಣದ ಮಾಫಿ ಸಾಕ್ಷಿಯಾಗಿದ್ದ ಮುತ್ತಗಿಯನ್ನು ಐಶ್ವರ್ಯಾ ಟ್ರ್ಯಾಪ್ ಮಾಡಿದ್ದಳು. ಐಶ್ವರ್ಯಾ ಹಾಗೂ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಸೇರಿಕೊಂಡು, ಬಸವರಾಜ್ ಮುತ್ತಗಿಗೆ ಕರೆ ಮಾಡಿ ಹಣದ ಆಮಿಷವೊಡ್ಡಿ ರೆಕಾರ್ಡ್ ಮಾಡಿಕೊಂಡಿದ್ದರು. ಬಳಿಕ ಹೈಕೋರ್ಟ್ನಲ್ಲಿ ಈ ಆಡಿಯೋ ನೀಡಿ ಸಾಕ್ಷಿ ರದ್ದು ಮಾಡಲು ಮುಂದಾಗಿದ್ದಳು. ಆದರೆ ಈ ಪ್ರಕರಣವನ್ನು ಸಿಬಿಐ ನ್ಯಾಯಾಲಯಕ್ಕೆ ನೀಡಿತ್ತು. ಹೀಗಾಗಿ ಮಾಫಿ ಸಾಕ್ಷಿ ರದ್ದಿಗೆ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿತ್ತು.

Pak minister threatens ಭಾರತದ ವಿರುದ್ಧ ಪ್ರಯೋಗಿಸಲು 130 ಪರಮಾಣು ಅಸ್ತ್ರ ಸಿದ್ಧ: ಪಾಕ್ ಸಚಿವನ ಬೆದರಿಕೆ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

Health tips ಗರ್ಭಾವಸ್ಥೆಯಲ್ಲಿ ಈ ರೀತಿ ಮಾಡಿದ್ರೆ ಮಗುವಿಗೆ ಹಾನಿಯಾಗುತ್ತದೆಯೇ..?

TAGGED:#Aishwarya Gowda #help #MLA Vinay Kulkarni #Yogesh Gowda #murder #case #EDinformation #news #newsics #karnataka
Share This Article
Facebook Twitter Copy Link Print
Previous Article ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ
Next Article Health tips ಸ್ತನಗಳು ಜೋತು ಬೀಳದಂತೆ ತಡೆಯಲು ಈ ರೀತಿ ಮಾಡಿ

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?