indigo flight ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ವ್ಯಕ್ತಿ ಬಂಧನ

newsics.com ವಾರಾಣಸಿ: ಫಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಸಾಕಷ್ಟು ಭಧ್ರತೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಸಹ ಪಾಕ್‌ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಆದರೆ ಇದರ ನಡುವೆ ಇದೀಗ ವಾರಾಣಸಿ ವಿಮಾನ ನಿಲ್ದಾಣದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಕೆನಡಾದ ಪ್ರಯಾಣಿಕನೊಬ್ಬ ತನ್ನ ಬಳಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಪೊಲೀಸರು ಕೆನಡಾದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಾಂಬ್‌ ಬೆದರಿಕೆ ಹಾಕಿದ ಕೆನಡಾದ … Continue reading indigo flight ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ವ್ಯಕ್ತಿ ಬಂಧನ