Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > DRUGS CASE: ಡ್ರಗ್ಸ್‌ ಪ್ರಕರಣ- ನಟ ಚಾಕೋ ಬೆನ್ನಲ್ಲೇ ಮಲಯಾಳಂ ನಿರ್ದೇಶಕರಿಬ್ಬರು ಅರೆಸ್ಟ್
ಪ್ರಮುಖಮನರಂಜನೆ

DRUGS CASE: ಡ್ರಗ್ಸ್‌ ಪ್ರಕರಣ- ನಟ ಚಾಕೋ ಬೆನ್ನಲ್ಲೇ ಮಲಯಾಳಂ ನಿರ್ದೇಶಕರಿಬ್ಬರು ಅರೆಸ್ಟ್

Share
1 Min Read
SHARE

newsics.com

ಕೊಚ್ಚಿ: ಗಾಂಜಾ ಪ್ರಕರಣದಲ್ಲಿ ಖ್ಯಾತ ಮಲಯಾಳಂ ನಿರ್ದೇಶಕರು ಸೇರಿ ಮೂವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಡ್ರಗ್ಸ್‌ ಪ್ರಕರಣದಲ್ಲಿ ಮಲಯಾಳಂ ಚಿತ್ರರಂಗದಲ್ಲಿ ಒಬ್ಬರಾದ ಮೇಲೋಬ್ಬರಂತೆ ಅರೆಸ್ಟ್‌ ಆಗುತ್ತಾನೇ ಇದ್ದಾರೆ. ಕೆಲ ದಿನಗಳ ಹಿಂದಷ್ಟೆ ನಟ ಶೈನ್ ಟಾಮ್ ಚಾಕೊ ಬಂಧನವಾಗಿದ್ದು, ಈ ಬೆನ್ನಲ್ಲೇ ಇದೀಗ ಇಬ್ಬರು ಪ್ರತಿಭಾವಂತ ನಿರ್ದೇಶಕರು ಅರೆಸ್ಟ್‌ ಆಗಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ನಿರ್ದೇಶಕ ಖಲೀದ್ ರೆಹಮಾನ್ ಹಾಗೂ ಹಶ್ರಫ್ ಹಮ್ಜಾ ಅವರುಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಸಮೀರ್ ತಾಹಿರ್ ಎಂಬವರ ಕೊಚ್ಚಿ ಅಪಾರ್ಟ್ಮೆಂಟ್ನಲ್ಲಿ ಖಲೀದ್ ರೆಹಮಾನ್, ಹಶ್ರಫ್ ಹಮ್ಜಾ ಇನ್ನೂ ಒಬ್ಬ ವ್ಯಕ್ತಿ ಡ್ರಗ್ಸ್ ಸೇವನೆ ಮಾಡುತ್ತಿದ್ದ ಸಮಯದಲ್ಲಿ ನಿಖರ ದಾಳಿ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

ಶನಿವಾರ ತಡರಾತ್ರಿ 3 ಗಂಟೆಗೆ ಪೊಲೀಸರು ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಇವರ ಬಳಿ 1.5 ಗ್ರಾಂ ಹೈಡ್ರೋ ಗಾಂಜಾ ದೊರಕಿದೆಯಂತೆ. ಮೂವರನ್ನು ಬಂಧಿಸಿದ ಪೊಲೀಸರು ಭಾನುವಾರ ಬೆಳಗ್ಗೆ 7 ಗಂಟೆಗೆ ಸ್ಟೇಷನ್ ಬೇಲ್ ನೀಡಿ ಕಳಿಸಿಕೊಟ್ಟಿದ್ದಾರೆ. ಆದರೆ ಮೂವರ ಮೇಲೆ ಡ್ರಗ್ಸ್ ಪ್ರಕರಣ ದಾಖಲಾಗಿದ್ದು, ಹೈಡ್ರೋ ಗಾಂಜಾದ ಮೂಲದ ಬಗ್ಗೆ ತನಿಖೆ‌ ನಡೆಸಲಾಗುತ್ತಿದೆ.

ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ

TAGGED:DRUGS CASE: Drugs case - Two Malayalam directors arrested after actor Chacko
Share This Article
Facebook Twitter Copy Link Print
Previous Article ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ
Next Article Protest ಉಗ್ರರ ಕೃತ್ಯ ಖಂಡಿಸಿ ಬೆಂಗಳೂರಲ್ಲಿ ಮೌನ ಪ್ರತಿಭಟನೆ

Popular Posts

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

You Might Also Like

ದೇಶಪ್ರಮುಖ

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?