Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ
ಕರ್ನಾಟಕಪ್ರಮುಖ

ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ

Share
1 Min Read
SHARE

newsics.com

ಕಲಬುರಗಿ: ಪ್ರೀತಿಸಿದ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ.

ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ ಅಪ್ರಾಪ್ತ ಮಗಳು ರೇಣುಕಾ (17) ಅದೇ ಗ್ರಾಮದ ಹನುಮಂತ ಎನ್ನುವ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆಂದು ಕೊಲೆಗೈದ ಬಗ್ಗೆ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದ ಪೊಲೀಸರು ಪಿಐ ಪುಂಡಲೀಕ ಪಟಾತಾರ ನೇತೃತ್ವದಲ್ಲಿ ತನಿಖೆ ಕೈಗೊಂಡಿದ್ದಾರೆ.

ಘಟನೆ ವಿವರ

ತಾಲ್ಲೂಕಿನ ಹಂಚಿನಾಳ ಗ್ರಾಮದ ಯುವತಿ ರೇಣುಕಾ ಪ್ರೀತಿಯಲ್ಲಿ ಜಾರಿದ್ದಳು. ಇದು ತಂದೆ ಲಕ್ಕಪ್ಪ ಕಂಬಳಿಗೆ ಸಹಿಸದಾಯಿತು. ಮಗಳಿಗೆ ಬುದ್ಧಿಮಾತು ಹೇಳಿದರೂ ಕೇಳಲಿಲ್ಲ. ಪ್ರೀತಿಗಾಗಿ ಮನೆಬಿಟ್ಟು ಹೋಗಿದ್ದಳು. ಮಗಳು ಕಾಣೆಯಾದ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಿದ್ದ.

ಕೆಲ ದಿನಗಳ ಬಳಿಕ ಮಗಳನ್ನು ಹುಡುಕಿ ಪೊಲೀಸರು ಒಪ್ಪಿಸಿದ್ದರು. ಆದರೂ ಮಗಳು ಪ್ರೀತಿಯ ಗುಂಗಿನಿಂದ ಹೊರ ಬರಲಿಲ್ಲ. ನಮ್ಮ ಮರ್ಯಾದೆ ಕಳೀಬೇಡ ಅವ ನಮ್ಮ ಜಾತಿಯವನಲ್ಲ. ಅವನೊಂದಿಗೆ ಮಾತನಾಡುವುದನ್ನು ಬಿಡು ನಿನಗೆ ಬೇರೆ ಮದುವೆ ಮಾಡಿಕೊಡುವೆ ಎಂದು ಮಗಳಿಗೆ ತಾಕೀತು ಮಾಡಿದ್ದರೂ ಆಕೆ ಮಾತ್ರ ಪ್ರೀತಿಯ ಅಮಲಿನಲ್ಲಿದ್ದಳು.

18 ವರ್ಷ ತುಂಬಿದ ಮರು ದಿನವೇ ಹನುಂತನ ಜೊತೆ ಹೋಗುವುದಾಗಿ ಮನೆಯವರಿಗೆ ರೇಣುಕಾ ಹೇಳುತ್ತಿದ್ದಳು. ಕಂಡ ಕಂಡಲ್ಲಿ ಹನುಂಮತನ ಜೊತೆ ಸಲುಗೆಯಿಂದಿದ್ದ ರೇಣುಕಾಳ ವರ್ತನೆ ತಂದೆಯನ್ನು ಕೆರಳಿಸಿ ದುರ್ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.

Rain Alert ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

TAGGED:Father who killed daughter and threw her body into river: Found after 8 months
Share This Article
Facebook Twitter Copy Link Print
Previous Article Rain Alert ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Next Article DRUGS CASE: ಡ್ರಗ್ಸ್‌ ಪ್ರಕರಣ- ನಟ ಚಾಕೋ ಬೆನ್ನಲ್ಲೇ ಮಲಯಾಳಂ ನಿರ್ದೇಶಕರಿಬ್ಬರು ಅರೆಸ್ಟ್

Popular Posts

June 21, 2026

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?