ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ
newsics.com ಕಲಬುರಗಿ: ಪ್ರೀತಿಸಿದ ಯುವಕನನ್ನು ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದ ಮಗಳನ್ನು ಕೊಂದು ನದಿಗೆ ಎಸೆದ ಪ್ರಕರಣ 8 ತಿಂಗಳ ನಂತರ ಬೆಳಕಿಗೆ ಬಂದಿರುವ ಘಟನೆ ಕಲಬುರಗಿಯ ಲಿಂಗಸೂರಿನಲ್ಲಿ ನಡೆದಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಕ್ಕಪ್ಪ ಕಂಬಳಿ ಎನ್ನುವಾತ ತನ್ನ ಅಪ್ರಾಪ್ತ ಮಗಳು ರೇಣುಕಾ (17) ಅದೇ ಗ್ರಾಮದ ಹನುಮಂತ ಎನ್ನುವ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆಂದು ಕೊಲೆಗೈದ ಬಗ್ಗೆ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದ ಪೊಲೀಸರು ಪಿಐ ಪುಂಡಲೀಕ ಪಟಾತಾರ … Continue reading ಮಗಳನ್ನು ಕೊಂದು ನದಿಗೆ ಶವ ಎಸೆದಿದ್ದ ಅಪ್ಪ: 8 ತಿಂಗಳ ಬಳಿಕ ಪತ್ತೆ
Copy and paste this URL into your WordPress site to embed
Copy and paste this code into your site to embed