Gold Rate ಇಳಿಕೆ ಹಾದಿಯಲ್ಲಿ ಚಿನ್ನ, ಕಡಿಮೆಯಾದ ಬಂಗಾರದ ಬೆಲೆ
newsics.com ಬೆಂಗಳೂರು: ಚಿನ್ನದ ಬೆಲೆ ಕೆಲ ದಿನಗಳಿಂದ ಬಹುತೇಕ ಶಾಂತವಾಗಿದೆ. ವಾರದ ಆರಂಭದ ಎರಡು ದಿನದಲ್ಲಿ ಗ್ರಾಮ್ಗೆ 350ಕ್ಕೂ ಹೆಚ್ಚು ರುಪಾಯಿಗಳಷ್ಟು ಏರಿಕೆಗೊಂಡಿದ್ದ ಚಿನ್ನದ ಬೆಲೆ (Gold rate today) ನಂತರ ಇಳಿಕೆಯಾಗತೊಡಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಬಹಳ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 27ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,020 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,210 ರೂ 18 … Continue reading Gold Rate ಇಳಿಕೆ ಹಾದಿಯಲ್ಲಿ ಚಿನ್ನ, ಕಡಿಮೆಯಾದ ಬಂಗಾರದ ಬೆಲೆ
Copy and paste this URL into your WordPress site to embed
Copy and paste this code into your site to embed