ISRO: ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ.ಕಸ್ತೂರಿರಂಗನ್ ಅಂತ್ಯಕ್ರಿಯೆ

newsics.com ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅಂತ್ಯ ಸಂಸ್ಕಾರ ಇವತ್ತು ನೆರವೇರಲಿದೆ. ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನೇರವೇರಿಸಲು ಆದೇಶ ಹೊರಡಿಸಿದೆ. ಕಸ್ತೂರಿರಂಗನ್ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ನಂತರ 2 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. 1940ರ ಅಕ್ಟೋಬರ್ 24ರಂದು … Continue reading ISRO: ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ.ಕಸ್ತೂರಿರಂಗನ್ ಅಂತ್ಯಕ್ರಿಯೆ