Namaz NCC ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಬಲವಂತವಾಗಿ ನಮಾಜ್: 7 ಶಿಕ್ಷಕರ ವಿರುದ್ಧ ಕೇಸ್

newsics.com ಛತ್ತೀಸ್ಗಢ: ಎನ್‌ಸಿಸಿ ಶಿಬಿರದ ಸಂದರ್ಭದಲ್ಲಿ ಗುರು ಘಾಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದ ಆರೋಪದ ಮೇಲೆ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಛತ್ತೀಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ಮಾತನಾಡಿದ ಅಧಿಕಾರಿಯೊರ್ವರು, ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ ಏಪ್ರಿಲ್ 1 ರವರೆಗೆ ನಡೆದ ಶಿಬಿರದಲ್ಲಿ ಅವರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಒತ್ತಾಯಿಸಿದರು, ಆದರೆ … Continue reading Namaz NCC ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಬಲವಂತವಾಗಿ ನಮಾಜ್: 7 ಶಿಕ್ಷಕರ ವಿರುದ್ಧ ಕೇಸ್