Neha Sharma: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನೇಹಾ ಶರ್ಮಾ

newsics.com ನಟಿ ನೇಹಾ ಶರ್ಮಾ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿದ್ದು, ಆಗಾಗ ಹಾಟ್ ಫೋಟೊಗಳನ್ನು ಶೇರ್ ಮಾಡುತ್ತಿರುತ್ತಾರೆ. ಮಾಲ್ಡೀವ್ಸ್‌ ಪ್ರವಾಸ ಕೈಗೊಂಡ ಅವರು ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ನಟಿಯ ಅತ್ಯಂತ ಸೆಕ್ಸಿಯೆಸ್ಟ್ ಬಿಕಿನಿ ಫೋಟೊ ಸೋಷಿಯಲ್ ‌ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಬೀಚ್ ವೇರ್ ನಲ್ಲಿ ಪೋಸ್ ಕೊಟ್ಟಿರುವ ನಟಿಯ ಲುಕ್ ಕೊಟ್ಟ ನಟಿ, ಬಿಳಿ ಬಣ್ಣದ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ವೆಕೇಶನ್‌ಗಾಗಿ ಮಾಲ್ಡೀವ್ಸ್‌ಗೆ ತೆರಳಿರುವ ಅವರು ನೀರಿನ … Continue reading Neha Sharma: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನೇಹಾ ಶರ್ಮಾ