NIA investigation ಪಹಲ್ಗಾಮ್ ದಾಳಿ: ಎನ್ಐಎಗೆ ತನಿಖೆ ಹೊಣೆ

newsics.com ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಭಯೋತ್ಪಾದಕ ದಾಳಿಯ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ, ಈಗಾಗಲೇ NIA ವಿಶೇಷ ತಂಡವು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿರುವ ದಾಳಿಯ ಸ್ಥಳಕ್ಕೆ ಭೇಟಿ ನೀಡಿದ ತಂಡವು ಘಟನಾ ಸ್ಥಳದಿಂದ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಪಹಲ್ಗಾಮ್ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದರು, ಮತ್ತು 17 ಜನರು ಗಾಯಗೊಂಡರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ … Continue reading NIA investigation ಪಹಲ್ಗಾಮ್ ದಾಳಿ: ಎನ್ಐಎಗೆ ತನಿಖೆ ಹೊಣೆ