Pak media ಯುದ್ಧ ಬೇಡ ಎಂದ ಸಿಎಂ ಸಿದ್ದರಾಮಯ್ಯ ಕೊಂಡಾಡಿದ ಪಾಕ್ ಮೀಡಿಯಾ, ವಿಡಿಯೋ‌ ನೋಡಿ, ಭಾರತದಲ್ಲಿ ವ್ಯಾಪಕ ಟೀಕೆ

newsics.com ಪಾಕಿಸ್ತಾನದ ಜತೆ ಯುದ್ಧ ಬೇಡ, ನಾನು ಶಾಂತಿಪ್ರಿಯ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಪಾಕಿಸ್ತಾನದ ಮಾಧ್ಯಮಗಳು ಕೊಂಡಾಡಿವೆ. ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್‌ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ (ಏಪ್ರಿಲ್‌ 26) ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ್ದ ಸಿದ್ದರಾಮಯ್ಯ, ಪಾಕ್‌ ಹಾಗೂ ಭಾರತದ ನಡುವೆ ಯುದ್ಧ ನಡೆಯಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿದ್ದರು. ಪಾಕಿಸ್ತಾನದ ವಿರುದ್ಧ ಯುದ್ಧ … Continue reading Pak media ಯುದ್ಧ ಬೇಡ ಎಂದ ಸಿಎಂ ಸಿದ್ದರಾಮಯ್ಯ ಕೊಂಡಾಡಿದ ಪಾಕ್ ಮೀಡಿಯಾ, ವಿಡಿಯೋ‌ ನೋಡಿ, ಭಾರತದಲ್ಲಿ ವ್ಯಾಪಕ ಟೀಕೆ