Rain Alert ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
newsics.com ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಭಾನುವಾರ (ಏ.27) ಮುಂದಿನ 3 ಗಂಟೆಗಳಲ್ಲಿ ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಮುಂದಿನ ಐದು ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-60 ಕಿಮೀ ಬೀಸುವ ಸಂಭವ ಇದೆ ಎಂದು ಹಾವಾಮಾನ ಇಲಾಖೆ ಭವಿಷ್ಯ … Continue reading Rain Alert ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed