Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ

newsics.com ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳ ಕಾಲ ವಿರಾಮ ನೀಡಿದ್ದ ಬೇಸಿಗೆ ಮಳೆ ನಾಳೆಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇಂದು ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು … Continue reading Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ