Siddramiah ಪಾಕಿಸ್ತಾನ ವಿರುದ್ಧ ಯುದ್ಧ ಬೇಡವೆಂದು ನಾನು ಹೇಳಿಲ್ಲ: ವಿವಾದಿತ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ

newsics.com ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು ಎಂದು ಹೇಳಿದ್ದಾರೆ. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ. ಯುದ್ಧವೇ ಪರಿಹಾರವಲ್ಲ, ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 27 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. … Continue reading Siddramiah ಪಾಕಿಸ್ತಾನ ವಿರುದ್ಧ ಯುದ್ಧ ಬೇಡವೆಂದು ನಾನು ಹೇಳಿಲ್ಲ: ವಿವಾದಿತ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ