Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ
ಪ್ರಮುಖಮನರಂಜನೆವೈರಲ್

Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ

Share
1 Min Read
SHARE

newsics.com

ಕಾಲಿವುಡ್ ನಟ ದಳಪತಿ ವಿಜಯ್ ಸದ್ಯ ಸಿನಿಮಾಗಿಂತಲೂ ರಾಜಕೀಯದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಅವರು ಹೋದಲ್ಲೆಲ್ಲ ಜನರು ಸೇರುತ್ತಿದ್ದಾರೆ. ಇನ್ನು, ಅವರನ್ನು ಹತ್ತಿರದಿಂದ ನೋಡಲು ಅಭಿಮಾನಿಯೊಬ್ಬ ಮರದಿಂದ ಜಿಗಿದಿದ್ದಾನೆ.

ದಳಪತಿ ವಿಜಯ್ ಅವರು ಶನಿವಾರ (ಏಪ್ರಿಲ್ 26) ಕೊಯಮತ್ತೂರಿನಲ್ಲಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ವ್ಯಾನ್ ಮೇಲೆ ನಿಂತು ಅವರು ಜನರತ್ತ ಕೈ ಬೀಸುತ್ತಿದ್ದರು. ಆ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮರದಿಂದ ಜಿಗಿದು ವಾನ್ ಏರಿದ್ದಾನೆ. ಆತನ ವರ್ತನೆಯಿಂದ ವಿಜಯ್ ಅವರಿಗೆ ಒಂದು ಕ್ಷಣ ಶಾಕ್ ಆಯಿತು. ಬಳಿಕ ಪಕ್ಷದ ಸ್ಕಾರ್ಫ್ ನೀಡಿ, ಆತನನ್ನು ಸಮಾಧಾನ ಮಾಡಿ ಕಳಿಸಲಾಯಿತು.

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

https://x.com/sunnewstamil/status/1916068646771953754?ref_src=twsrc%5Etfw%7Ctwcamp%5Etweetembed%7Ctwterm%5E1916068646771953754%7Ctwgr%5Ea5ac6608553f5f47e3f8d9237fdce3c8a7ad00bd%7Ctwcon%5Es1_c10&ref_url=https%3A%2F%2Fm.test.in%2F

Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ

TAGGED:Thalapathy Vijay Fan Jumps From Tree To See Thalapathy Vijay; Watch Video Goes Viral
Share This Article
Facebook Twitter Copy Link Print
Previous Article Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ ಬೇಸಿಗೆ ಮಳೆ ಅಬ್ಬರ
Next Article ISRO: ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಕೆ.ಕಸ್ತೂರಿರಂಗನ್ ಅಂತ್ಯಕ್ರಿಯೆ

Popular Posts

ನನ್ನ ಪೋಷಕರು ಸೆಲೆಬ್ರಿಟಿಗಳೇ ಹೊರತು ನಾನಲ್ಲ’; ಬಾಡಿ ಶೇಮಿಂಗ್ ಮಾಡುವವರ ವಿರುದ್ಧ ಖುಷ್ಬೂ ಸುಂದರ್​ ಮಗಳು ಕೆಂಡ..Anandita

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?