Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ
newsics.com ಕಾಲಿವುಡ್ ನಟ ದಳಪತಿ ವಿಜಯ್ ಸದ್ಯ ಸಿನಿಮಾಗಿಂತಲೂ ರಾಜಕೀಯದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಅವರು ಹೋದಲ್ಲೆಲ್ಲ ಜನರು ಸೇರುತ್ತಿದ್ದಾರೆ. ಇನ್ನು, ಅವರನ್ನು ಹತ್ತಿರದಿಂದ ನೋಡಲು ಅಭಿಮಾನಿಯೊಬ್ಬ ಮರದಿಂದ ಜಿಗಿದಿದ್ದಾನೆ. ದಳಪತಿ ವಿಜಯ್ ಅವರು ಶನಿವಾರ (ಏಪ್ರಿಲ್ 26) ಕೊಯಮತ್ತೂರಿನಲ್ಲಿ ತಮ್ಮ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ವ್ಯಾನ್ ಮೇಲೆ ನಿಂತು ಅವರು ಜನರತ್ತ ಕೈ ಬೀಸುತ್ತಿದ್ದರು. ಆ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮರದಿಂದ ಜಿಗಿದು ವಾನ್ ಏರಿದ್ದಾನೆ. ಆತನ ವರ್ತನೆಯಿಂದ ವಿಜಯ್ ಅವರಿಗೆ ಒಂದು ಕ್ಷಣ … Continue reading Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ
Copy and paste this URL into your WordPress site to embed
Copy and paste this code into your site to embed