Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Mandana Karimi: ಮೋಸ ಹೋದ ನೋವಿನ ಬಗ್ಗೆ ನಟಿ ಮಂದನಾ ಕರಿಮಿ ಹೇಳಿದ್ದೇನು?
ಪ್ರಮುಖಮನರಂಜನೆ

Mandana Karimi: ಮೋಸ ಹೋದ ನೋವಿನ ಬಗ್ಗೆ ನಟಿ ಮಂದನಾ ಕರಿಮಿ ಹೇಳಿದ್ದೇನು?

Share
1 Min Read
SHARE

newsics.com

ನಟಿ ಮಂದಾನ ಕರಿಮಿ ಸಿನಿಮಾಕ್ಕಿಂತಲೂ ವೈಯಕ್ತಿಕ ಗಾಸಿಪ್‌ನ ಸುಳಿಯಲ್ಲಿ ಸಿಲುಕಿದ್ದೇ ಹೆಚ್ಚು. ಇತ್ತೀಚಿನ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡ ನಟಿ ತಮ್ಮ ವೈವಾಹಿಕ ಜೀವನ ಹಾಗೂ ಅನೇಕ ಸವಾಲು, ಸಮಸ್ಯೆಗಳ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಲಾಕ್ ಅಪ್ ಎಂಬ ರಿಯಾಲಿಟಿ ಶೋದಲ್ಲಿ ಪಾಲ್ಗೊಂಡ ನಟಿ ತಾನು ತನ್ನ ಗೆಳೆಯನಿಂದಲೇ ಮೋಸ ಹೋಗಿದ್ದು ಗರ್ಭಿಣಿ ಆಗಿ ಅನುಭವಿಸಿದ್ದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ನಟಿ ಮಂದನಾ ಅವರು 2016ರಲ್ಲಿ ಉದ್ಯಮಿ ಗೌರವ್ ಗುಪ್ತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 2017ರಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದರು. ಬಳಿಕ ಇವರ ವೈವಾಹಿಕ ಸಂಬಂಧ ಬಿರುಕು ಮೂಡಿತ್ತು. ಮಂದನಾ ತನ್ನ ಅತ್ತೆ-ಮಾವ ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ, ತನ್ನ ಚಲನಚಿತ್ರ ವೃತ್ತಿಜೀವನವನ್ನು ತ್ಯಜಿಸಲು ಒತ್ತಾಯಿಸಿದ್ದು ಇದಕ್ಕೆ ಒಪ್ಪದ್ದಕ್ಕೆ ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದರು.

ವಿಚ್ಛೇದನದ ನಂತರ ಮಂದನಾ ಚಲನಚಿತ್ರ ನಿರ್ದೇಶಕರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಆದರೆ ಆತನು ತಾನು ಗರ್ಭಿಣಿಯಾದಾಗ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದನು. ಮನವೊಲಿಸಲು ಪ್ರಯತ್ನಿಸಿದರೂ ಆತ ಹೀನಾಯವಾಗಿ ನಡೆದುಕೊಂಡಿದ್ದಾನೆ ಎಂದು ತನ್ನ ನೋವನ್ನು ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.
ತಂದೆಯಿಲ್ಲದೆ ಮಗುವನ್ನು ಸಮಾಜದಲ್ಲಿ ಸಾಕಿ ಸಲಹುವುದು ಕಷ್ಟವೆಂದು ಅರಿತು ಗರ್ಭಪಾತಕ್ಕೆ ಒಳಗಾಗಬೇಕಾಯಿತು ಎಂದು ತನ್ನ ಮನದ ನೋವನ್ನು ಲಾಕ್ ಅಪ್ ಕಾರ್ಯಕ್ರಮದಲ್ಲಿ ಹೇಳಿಕೊಂಡರು. ಈ ಮೂಲಕ ಕೆಲವು ವೈಯಕ್ತಿಕ ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ.

Neha Sharma: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನೇಹಾ ಶರ್ಮಾ

TAGGED:What did actress Mandana Karimi say about the pain of being cheated on by her director?
Share This Article
Facebook Twitter Copy Link Print
Previous Article Neha Sharma: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ನೇಹಾ ಶರ್ಮಾ
Next Article Rain Alert ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

You Might Also Like

ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read
ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?