Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪ್ರೇಯಸಿಯನ್ನು ಭೇಟಿಯಾಗಲು ನಡುರಾತ್ರಿ ಮನೆಗೆ ಹೋದ 16 ವರ್ಷದ ಯುವಕ – ಮುಂದೇನಾಯ್ತು ನೀವೇ ನೋಡಿ
ವೈರಲ್

ಪ್ರೇಯಸಿಯನ್ನು ಭೇಟಿಯಾಗಲು ನಡುರಾತ್ರಿ ಮನೆಗೆ ಹೋದ 16 ವರ್ಷದ ಯುವಕ – ಮುಂದೇನಾಯ್ತು ನೀವೇ ನೋಡಿ

Share
1 Min Read
SHARE

newsics.com

ಪ್ರೀತಿ ಮಾಡಿದವರು ಜಗಕ್ಕೆ ಹೆದರಬಾರದು ಅಂತಾ ಪ್ರೇಮಲೋಕ ಸಿನಿಮಾದ ಹಾಡನ್ನು ಈ ಇವರು ಕೇಳಿರಬೇಕು.ಜನ ಪ್ರೀತಿಗೆ ಕಣ್ಣಿಲ್ಲ ಅಂತಾರೆ. ಅಂತದ್ರಲ್ಲಿ ಪ್ರೀತಿ ಮಾಡುವವರಿಗೆ ವಯಸ್ಸು ಬೇಕಾಗಿಲ್ಲ. ಅದೇ ರೀತಿ ಇಲ್ಲೊಬ್ಬ 16 ವರ್ಷದ ಯುವಕ ತನಗಿಂತ 7 ವರ್ಷ ದೊಡ್ಡವಳಾದ ಹುಡುಗಿಯನ್ನು ಪ್ರೀತಿ ಮಾಡಿದ್ದಾನೆ.

16 ವರ್ಷದ ಹುಡುಗನೊಬ್ಬ ತನ್ನ 23 ವರ್ಷದ ಯುವತಿ ಪ್ರೀತಿಸುತ್ತಿದ್ದರು. ತನ್ನ ಪ್ರೇಯಸಿಯನ್ನು
ಭೇಟಿ ಮಾಡಲು ಆಕೆಯ ಮನೆಗೆ ರಾತ್ರಿ ವೇಳೆ ಹೋಗಿ ಯುವತಿ ಮನೆಯವರ ಕೈಯಲ್ಲಿ ಸಿಕ್ಕಿಬಿದ್ದಿರುವ ಘಟನೆ ಗೋರಖ್‌ಪುರದ ಪಿಪ್ರೈಚ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ. ಈ ವೇಳೆ ಹುಡುಗನನ್ನು ಯಾರು, ಎತ್ತ ಪ್ರಶ್ನೆ ಮಾಡಿದ್ದಾರೆ. ಹುಡುಗನ ಮನೆಯವರು ಒಳ್ಳೆಯ ಜೋರಾಗಿರುವ ಪಾರ್ಟಿ ಎಂಬುದನ್ನು ತಿಳಿದುಕೊಂಡಿದ್ದಾರೆ.ಗ್ರಾಮದ ಜನರು ಗಲಾಟೆಯನ್ನು ಕೇಳಿ ಮನೆಯ ಮುಂದೆ ಜಮಾಯಿಸಿದ್ದಾರೆ.

ಮದುವೆಯಾಗದ ಹುಡುಗಿಯನ್ನು ರಾತ್ರಿ ವೇಳೆ ಭೇಟಿ ಮಾಡಲು ಒಬ್ಬ ಹುಡುಗ ಬಂದಿದ್ದಾನೆ ಎಂದರೆ ಆಕೆಯನ್ನು ಮುಂದೆ ಯಾರೂ ಮದುವೆ ಮಾಡಿಕೊಳ್ಳುವುದಿಲ್ಲ ಎಂಬ ಆತಂಕದಿಂದ ಯುವತಿ ಮನೆಯವರು ಹುಡುಗನನ್ನು ದೇವರ ಮನೆಮುಂದೆ ಕರೆತಂದು ನಿಲ್ಲಿಸಿ ಅಲ್ಲಿಯೇ ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಆದರೆ ಇದನ್ನು ನೋಡಿದ ಯುವಕನ ಮನೆಯವರು ಹಾಗೂ. ಈ ಮದುವೆ ಅನೂರ್ಜಿತ ಮಾಡುವಂತೆ, ನ್ಯಾಯ ಕೊಡಿಸುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಪೊಲೀಸ್ ಠಾಣೆಯಲ್ಲಿ ಹಾಜರಿದ್ದ ಕಾನ್‌ಸ್ಟೇಬಲ್ ಯುವತಿಯ ಕುಟುಂಬ ಸದಸ್ಯರೊಂದಿಗೆ ಅಸಭ್ಯವಾಗಿ ವರ್ತಿಸಿ ಅವರನ್ನು ಪೊಲೀಸ್ ಠಾಣೆಯಿಂದ ಓಡಿಸಿದ್ದಾರೆ. ಇಬ್ಬರು ಹದಿಹರೆಯದವರನ್ನು ಲಾಕಪ್‌ನಲ್ಲಿ ಕೂಡ ಬಂಧಿಸಲಾಗಿತ್ತು. ಬೆಳಿಗ್ಗೆ ಹೊತ್ತಿಗೆ, ಕುಟುಂಬವು ಮತ್ತೆ ಪೊಲೀಸ್ ಠಾಣೆಗೆ ಹೋಗಿ ಮನವಿ ಮಾಡಿಕೊಂಡ ನಂತರ ಇಬ್ಬರನ್ನೂ ಬಿಡುಗಡೆ ಮಾಡಲಾಯಿತು.

ಹುಡುಗನ ಕುಟುಂಬವು ಪಂಚಾಯತಿಯನ್ನು ಸೇರಿಸಿದ್ದಾರೆ. ಇಲ್ಲಿ ಇಬ್ಬರನ್ನೂ ಮದುವೆ ಮಾಡಿಸುವಂತೆ ಎರಡೂ ಕುಟುಂಬದವರು ಒಪ್ಪಿಗೆ ಕೊಟ್ಟಿದ್ದಾರೆ. ಇದಾದ ನಂತರ ಹುಡುಗ ಮತ್ತು ಹುಡುಗಿ ಇಬ್ಬರನ್ನೂ ದೇವಸ್ಥಾನಕ್ಕೆ ಕರೆದೊಯ್ದು ವಿವಾಹ ಮಾಡಿಸಿದ್ದಾರೆ.

TAGGED:#youth #girlfriend #midnight #case #love #marriage
Share This Article
Facebook Twitter Copy Link Print
Previous Article Munirathna ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ
Next Article Rafale 26 ರಫೇಲ್ ಯುದ್ಧ ವಿಮಾನ ಖರೀದಿ; ಭಾರತ-ಫ್ರಾನ್ಸ್‌ ಮಹತ್ವದ ಒಪ್ಪಂದಕ್ಕೆ ಸಹಿ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?