Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ರೀಲ್ಸ್ಗಾಗಿ ಇದೆಂಥ ಹುಚ್ಚು – ಮರದ ತುತ್ತ ತುದಿಯಲ್ಲಿ ನಿಂತು ಡಾನ್ಸ್ ಮಾಡಿದ ಮಹಿಳೆ : ವೈರಲ್ ವಿಡಿಯೋ ನೋಡಿ
ವೈರಲ್

Viral ರೀಲ್ಸ್ಗಾಗಿ ಇದೆಂಥ ಹುಚ್ಚು – ಮರದ ತುತ್ತ ತುದಿಯಲ್ಲಿ ನಿಂತು ಡಾನ್ಸ್ ಮಾಡಿದ ಮಹಿಳೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ಹಾಗೂ ವಯಸ್ಕರರು ಸೋಶಿಯಲ್‌‌ ಮೀಡಿಯಾದಲ್ಲಿ ಬಹಳ ಬೇಗ ಫೇಮಸ್‌ ಆಗಬೇಕೆಂದು ನಾನಾ ರೀತಿಯ ರೀಲ್ಸ್‌ಗಳನ್ನು ಮಾಡುತ್ತಿರುತ್ತಾರೆ. ಈ ರೀಲ್ಸ್‌ ಹುಚ್ಚಿಗೆ ಎಷ್ಟು ಜನರೂ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಿಳೆಯೊಬ್ಬರು ಮರದ ತುತ್ತತುದಿಯಲ್ಲಿ ನಿಂತು ಡಾನ್ಸ್ ಮಾಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉಷಾ ನಾಗವಂಶಿ ಎಂಬ ಮಹಿಳೆಯೂ ushanagavamshi31 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಮರದ ತುತ್ತ ತುದಿಯಲ್ಲಿ ನಿಂತು ಡ್ಯಾನ್ಸ್ ಮಾಡಿದ್ದಾರೆ. ಮರದ ಮೇಲೆ ನಿಂತಿರುವ ಈ ಮಹಿಳೆಯ ಹಿಂಭಾಗದಲ್ಲಿ ಕಡಿದಾದ ಇಳಿಜಾರು ಪ್ರದೇಶವನ್ನು ಕಾಣಬಹುದು. ಆದರೆ ಈ ಮಹಿಳೆಯೂ ಬ್ಯಾಲೆನ್ಸ್ ಮಾಡಿಕೊಂಡು ಝಲ್ಲಾ ವಲ್ಲಾಹ್ ಎಂಬ ಬಾಲಿವುಡ್ ಜನಪ್ರಿಯ ಹಾಡಿಗೆ ಸ್ಟೆಪ್ ಹಾಕಿದ್ದಾಳೆ. ಇದನ್ನು ನೋಡಿದ ನೆಟ್ಟಿಗರು ಬಾಯಿಯ ಮೇಲೆ ಬೆರಳಿಟ್ಟುಕೊಂಡಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಈ ಮಹಿಳೆಯ ಸಾಹಸಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ

https://www.instagram.com/reel/DIqx-WNJqr5/?igsh=Z3U4aDZ5OXIwMDk3

TAGGED:#viral #video #woman #danced #standing #tree
Share This Article
Facebook Twitter Copy Link Print
Previous Article BREAKING ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ
Next Article Gold Rate Today ಚಿನ್ನದ ಬೆಲೆ ಮತ್ತೆ ಕುಸಿತ: ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?