ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ

newsics.com ಕೋಲಾರ : ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದಾರೆ. … Continue reading ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ