Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Big News ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿದ ಬಿಎಂಆರ್ ಸಿಎಲ್
ಕರ್ನಾಟಕ

Big News ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿದ ಬಿಎಂಆರ್ ಸಿಎಲ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿ ಬಿಎಂಆರ್ ಸಿಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ.

ನಮ್ಮ ಮೆಟ್ರೋದಲ್ಲಿ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ನಿಯಮಿತ ಪುಯಾಣಿಕರೊಬ್ಬರಿಗೆ ಇಂದು ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500/- ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025 ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು, ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನೈಸ್ ರಸ್ತೆ, ಜಂಕ್ಷನ್ ನಲ್ಲಿರುವ ಮಾದವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದಾಗ ಜಾಗರೂಕ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ. ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

https://x.com/OfficialBMRCL/status/1916743975761047865

TAGGED:#BMRCL #fines #woman #Nammametro #banglore
Share This Article
Facebook Twitter Copy Link Print
Previous Article ಯುದ್ಧದ ಬಿಸಿಗೆ ನಲುಗಿದ ಪಾಕಿಸ್ತಾನದ ಸೇನೆ; 1,200 ಸೈನಿಕರ ರಾಜೀನಾಮೆ!
Next Article Mantralaya ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಮಂತ್ರಾಲಯದ ರಾಯರ ಮಠದಲ್ಲಿ ಹೈ ಅಲರ್ಟ್ – ತೀವ್ರ ತಪಾಸಣೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?