Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BREAKING ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ
ದೇಶ

BREAKING ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಮೇಲೆ ಕೇಂದ್ರ ಸರ್ಕಾರದ ನಿರ್ಬಂಧ

Share
1 Min Read
SHARE

newsics.com

ನವದೆಹಲಿ : ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳನ್ನು ಕೇಂದ್ರ ಗೃಹ ಇಲಾಖೆ ನಿಷೇಧಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಪಟ್ಟಣವಾದ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು.

ಪ್ಲಾಟ್ಫಾರ್ಮ್ಗಳಲ್ಲಿ ಡಾನ್, ಸಮಾ ಟಿವಿ, ಎಆರ್ವೈ ನ್ಯೂಸ್, ಬೋಲ್ ನ್ಯೂಸ್, ರಾಫ್ತಾರ್, ಜಿಯೋ ನ್ಯೂಸ್ ಮತ್ತು ಸುನೋ ನ್ಯೂಸ್ ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್ಗಳು ನಿಷೇಧಿಸಲಾಗಿದೆ

ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

https://x.com/ANI/status/1916713470034153654?ref_src=twsrc%5Etfw%7Ctwcamp%5Etweetembed%7Ctwterm%5E1916713470034153654%7Ctwgr%5E7bdeb5e8c948e7b44a125cf5d09021b57872e582%7Ctwcon%5Es1_c10&ref_url=https%3A%2F%2Fkannadadunia.com%2F16-pakistani-youtube-channels-banned-important-order-from-the-union-home-ministry%2F

TAGGED:#Centralgovernment #bans #Pakistani #YouTube #channels #india
Share This Article
Facebook Twitter Copy Link Print
Previous Article ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ವ್ಯಾನ್‌ : 11 ಮಂದಿ ಸಾವು
Next Article Viral ರೀಲ್ಸ್ಗಾಗಿ ಇದೆಂಥ ಹುಚ್ಚು – ಮರದ ತುತ್ತ ತುದಿಯಲ್ಲಿ ನಿಂತು ಡಾನ್ಸ್ ಮಾಡಿದ ಮಹಿಳೆ : ವೈರಲ್ ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?