Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

CM Siddaramaiah ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ.

ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು.

ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ಹೇಳಿ ವೇದಿಕೆಗೆ ಬರುವಂತೆ ಹೇಳಿದ್ದಾರೆ. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದ್ದಾರೆ. ನಂತರ ಸಚಿವ ಎಂಬಿ ಪಾಟೀಲ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದರು.

ಭೀಕತ ಕಾರು ಅಪಘಾತ: ಐವರ ಸಾವು

TAGGED:CM Siddaramaiah was about to slap a police officer on stage.
Share This Article
Facebook Twitter Copy Link Print
Previous Article ಭೀಕತ ಕಾರು ಅಪಘಾತ: ಐವರ ಸಾವು
Next Article CA Rank 19ನೇ ವಯಸ್ಸಿಗೆ ಸಿಎ ಪಾಸ್ ಮಾಡಿ ದಾಖಲೆ ಗಳಿಸಿದ ಪೋರಿ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?