CM Siddaramaiah ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ

newsics.com ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. … Continue reading CM Siddaramaiah ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ