ಭೀಕತ ಕಾರು ಅಪಘಾತ: ಐವರ ಸಾವು

newsics.com ಆಂಧ್ರ ಪ್ರದೇಶ: ಕಾರು ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಪತಿ ಬಳಿ ನಡೆದಿದೆ. ಈ ದುರಂತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಕಾರಿಗೆ ಕಂಟೇನರ್ ಡಿಕ್ಕಿಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಕಾರು ಸಹ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರ ಪೈಕಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಓರ್ವ ಮಗು … Continue reading ಭೀಕತ ಕಾರು ಅಪಘಾತ: ಐವರ ಸಾವು